ಮೇಷ ರಾಶಿ :- ಇಂದು ನೀವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು ಇಂದು ನೀವು ತುಂಬಾ ಸಂತೋಷ ಮತ್ತು ಉತ್ಸಹವಿರುತ್ತದೆ ಆರ್ಥಿಕ ದೃಷ್ಟಿಯಿಂದ ಅಷ್ಟು ಒಳ್ಳೆಯ ದಿನವಲ್ಲ ನೀವು ಮನೆಯ ಸೌಕರ್ಯಗಳಿಗೆ ಹೆಚ್ಚು ಖರ್ಚು ಮಾಡಬಹುದು. ಉದ್ಯೋಗಸ್ಥರು ಕಚೇರಿಯಲ್ಲಿ ತುಂಬಾ ಶ್ರಮಿಸ ಬೇಕಾಗಬಹುದು ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ವೃಷಭ ರಾಶಿ :- ಈ ದಿನ ನೀವು ತುಂಬಾ ಜಾಗೃತೆಯನ್ನು ವಹಿಸಬೇಕು ನಿಮ್ಮ ವಿರೋಧಿಗಳು ಸಕ್ರಿಯರಾಗಿರುತ್ತಾರೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಜನರಿಗೆ ಇಂದು ಮುಖ್ಯವಾದ ದಿನವಾಗಲಿದೆ ಕಚೇರಿಯಲ್ಲಿ ಶ್ರಮವಹಿಸಿ ಕೆಲಸ ಮಾಡಲು ಅವಕಾಶ ಸಿಗುತ್ತದೆ. ಚಿಲ್ಲರೆ ವ್ಯಾಪಾರಿಗಳು ಇಂದು ಉತ್ತಮವಾದ ಅವಕಾಶವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಮಧ್ಯಾಹ್ನ 12:45 ರಿಂದ ಸಂಜೆ 5 ರವರೆಗೆ.

ಮಿಥುನ ರಾಶಿ :- ನೀವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ ಅದು ನಿಮಗೆ ಪ್ರಯೋಜನಕಾರಿಯಾಗಲಿದೆ ಆರ್ಥಿಕ ಪರಿಸ್ಥಿತಿ ಇಂದು ಬಲವಾಗಿರುತ್ತದೆ, ನೀವು ಇಂದು ಯಾವುದೇ ಅಮೂಲ್ಯವಾದ ವಸ್ತುವನ್ನು ಕೊಂಡುಕೊಳ್ಳಲು ಯೋಚನೆ ಮಾಡಬಹುದು. ಪೋಷಕರೊಂದಿಗೆ ಹೆಚ್ಚುವರಿ ಸಮಯವನ್ನು ಕಳೆಯಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 4 ರಿಂದ ರಾತ್ರಿ 9 ರವರೆಗೆ.

ಕರ್ಕಾಟಕ ರಾಶಿ :- ಕೆಲವು ಸಮಯದ ಹಿಂದೆ ನಿಮ್ಮ ಜೀವನದಲ್ಲಿ ಏರಿಯಾ ದಳವು ಕಂಡು ಬಂದರೆ ಅದು ಇಂದು ಪರಿಹಾರವಾಗುತ್ತದೆ ಇಂತಹ ಸಂದರ್ಭಗಳಲ್ಲಿ ನೀವು ಜಾಗೃತಿಯನ್ನು ವಹಿಸಬೇಕು ನೀವು ಉದ್ಯಮಿಯಾಗಿದ್ದರೆ ಕಚೇರಿಯಲ್ಲಿ ಸಹಉದ್ಯೋಗಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಅದೃಷ್ಟದ ಸಂಖ್ಯೆ – 7 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 8 ರಿಂದ ಮಧ್ಯಾಹ್ನ 12 15 ರವರೆಗೆ.

ಸಿಂಹ ರಾಶಿ :- ಇಂದು ನಿಮ್ಮ ಅಮೂಲ್ಯವಾದ ವಸ್ತು ಕಳ್ಳತನ ವಾಗುವ ಅಥವಾ ಕಳೆದುಕೊಳ್ಳುವ ಸಾಧ್ಯತೆ ಇದೆ ಹಾಗಾಗಿ ನೀವು ಇಂದು ಹೆಚ್ಚು ಜಾಗೃತಿಯನ್ನು ವಹಿಸಬೇಕು ಕಚೇರಿಯಲ್ಲಿ ನೀವು ಪ್ರತಿಕೂಲ ಸಂದರ್ಭವನ್ನು ಎದುರಿಸಬೇಕಾಗುತ್ತದೆ. ನಿಮ್ಮ ಕೋಪವನ್ನು ನೀವು ನಿಯಂತ್ರಿಸಿಕೊಳ್ಳಬೇಕು ಉದ್ವೇಗವನ್ನು ಬಿಡಿ ಯಾವುದೇ ನಿರ್ಧಾರವನ್ನು ಅವಸರದಿಂದ ತೆಗೆದುಕೊಳ್ಳಬೇಡಿ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ನೀಲಿ ಸಮಯ – ಬೆಳಿಗ್ಗೆ 7:30 ರಿಂದ ಮಧ್ಯಾಹ್ನ 12 ರವರೆಗೆ.

ಕನ್ಯಾ ರಾಶಿ :- ಇಂದು ಆಹಾರ ವ್ಯಾಪಾರ ಮಾಡುವವರು ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯಬಹುದು ಮರದ ವ್ಯಾಪಾರ ಮಾಡುವ ಜನರಿಗೆ ಇಂದು ಸಮಾಧಾನಕ ದಿನವಾಗಲಿದೆ ಇಂದು ಯಾವುದೇ ಪ್ರಮುಖ ಸಮಸ್ಯೆಗಳನ್ನು ನೀವು ಪರಿಹರಿಸಲಾಗಬಹುದು. ಇತ್ತೀಚಿಗೆ ನೀವು ಕೆಲಸಕ್ಕೆ ಸೇರಿದರೆ ನಿಮಗೆ ಪ್ರಮುಖ ಜವಾಬ್ದಾರಿಯನ್ನು ವಹಿಸಬಹುದು ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಬಿಳಿ ಸಮಯ – ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 50ರವರೆಗೆ.

ತುಲಾ ರಾಶಿ :- ನೀವು ಹೆಚ್ಚು ಒತ್ತಡವನ್ನು ತೆಗೆದುಕೊಳ್ಳುವುದು ತಪ್ಪಿಸಬೇಕು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀಳಬಹುದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ನಿಮ್ಮ ಅತಿಯಾಗಿ ಖರ್ಚು ಮಾಡುವ ಸ್ವಭಾವದಿಂದ ನಿಮ್ಮ ಬಜೆಟ್ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ನಿಮ್ಮ ಹಣಕಾಸಿನ ನಿರ್ಧಾರವನ್ನು ಬಹಳ ಬುದ್ಧಿವಂತಿ ಕೇಂದ್ರ ತೆಗೆದುಕೊಳ್ಳಬೇಕಾಗುತ್ತದೆ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 6:15 ರಿಂದ 9:30ವರೆಗೆ.

ವೃಶ್ಚಿಕ ರಾಶಿ :- ಉದ್ಯೋಗಸ್ಥರು ಉತ್ತಮವಾದ ಫಲಿತಾಂಶವನ್ನು ಪಡೆಯಬಹುದು ನಿಮ್ಮ ಶ್ರಮದ ಫಲವು ಇದೀಗ ಪಡೆಯುವ ಸಾಧ್ಯತೆ ಇದೆ ಬಡತಿಯ ಬಗ್ಗೆ ನೀವು ಒಳ್ಳೆಯ ಸುದ್ದಿಯನ್ನು ನೀವು ಪಡೆಯಬಹುದು ನಿಮ್ಮ ಆದಾಯ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ. ಸಣ್ಣ ವ್ಯಾಪಾರಿಗಳು ಆರ್ಥಿಕವಾಗಿ ಲಾಭವನ್ನು ಪಡೆಯಬಹುದು ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ನೇರಳೆ ಸಮಯ – ಬೆಳಗ್ಗೆ 6:55 ರಿಂದ ಮಧ್ಯಾಹ್ನ 1 ರವರೆಗೆ.

ಧನುಷ ರಾಶಿ :- ದಿನದ ಆರಂಭವ ಅಷ್ಟು ಉತ್ತಮವಾಗಿ ಇರುವುದಿಲ್ಲ ಇಂದು ಆರೋಗ್ಯದಲ್ಲಿ ದುರ್ಬಲವಾಗಿರುತ್ತದೆ ನೀವು ಯಾವುದೇ ಕೆಲಸವನ್ನು ಉತ್ಸಾಹದಿಂದ ಮಾಡಲು ಸಾಧ್ಯವಾಗುವುದಿಲ್ಲ ಇಂತಹ ಪರಿಸ್ಥಿತಿ ಎಲ್ಲಾ ಚಿಂತನೆಯ ಬಗ್ಗೆ ಬದಿಗಿಟ್ಟು ಕೆಲಸದ ಕಡೆ ಗಮನಹರಿಸಲು ಪ್ರೇಯಸಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 7 ರಿಂದ 11:30 ವರೆಗೆ.

ಮಕರ ರಾಶಿ :- ಇಂದು ನಿಮಗೆ ಕಾರ್ಯ ನಿರ್ವಹಿತ ದಿನವಾಗಲಿದೆ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಹೆಚ್ಚು ಕಾರ್ಯವನ್ನು ನಿಭಾಯಿಸಬೇಕು ಕಚೇರಿಯಲ್ಲಿ ನೀವು ಕೆಲಸ ಮಾಡುತ್ತಿದ್ದರೆ ನಿಮ್ಮ ಎಲ್ಲಾ ಕೆಲಸವನ್ನು ಸರಿ ಅದು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕೆಂಪು ಸಮಯ – ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ.

ಕುಂಭ ರಾಶಿ :- ಮನೆಯ ವಾತಾವರಣ ಸಾಕಷ್ಟು ಉತ್ತಮವಾಗಿರುತ್ತದೆ ಕುಟುಂಬದೊಂದಿಗೆ ಇಂದು ಸಾಕಷ್ಟು ವಿನೋದವನ್ನು ಹೊಂದಿರುತ್ತೀರಿ ವಿಶೇಷವಾಗಿ ಈ ದಿನ ಒಡಹುಟ್ಟಿದವರೊಂದಿಗೆ ವಿನೋದಯವಾಗಿರುತ್ತದೆ ನೀವು ನಿಮಗೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬಹುದು. ಮದುವೆಯಾಗಿದ್ದರೆ ನಿಮ್ಮ ಸಂಗಾತಿಯೊಂದಿಗೆ ಸಾಮರಸ್ಯವು ತುಂಬಿರುತ್ತದೆ ಅದೃಷ್ಟದ ಸಂಖ್ಯೆ – 3 ಅದೃಷ್ಟದ ಬಣ್ಣ – ಬಿಳಿ ಸಮಯ – ಸಂಜೆ 5 ರಿಂದ ರಾತ್ರಿ 9 ರವರೆಗೆ.

ಮೀನ ರಾಶಿ :- ನೀವು ಇಂದು ಮನೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಯನ್ನು ಆಯೋಜಿಸಬಹುದು ಸ್ನೇಹಿತರ ಮತ್ತು ಕುಟುಂಬದವರೊಂದಿಗೆ ಉತ್ತಮವಾದ ಸಮಯವನ್ನು ಕಳೆಯುತ್ತಿರಿ ವ್ಯಾಪಕ ಸಾಂಕ್ರಾಮಿಕ ರೋಗದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಿದೆ. ಕಚೇರಿಯಲ್ಲಿ ಯಾವುದೇ ಕೆಲಸಕ್ಕೆ ನೀವು ಜವಾಬ್ದಾರಿ ವಹಿಸುವುದಾಗಿದ್ದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕಾಗುತ್ತದೆ ಅದೃಷ್ಟದ ಸಂಖ್ಯೆ -9 ಅದೃಷ್ಟದ ಬಣ್ಣ – ಕಂದು ಸಮಯ – ಬೆಳಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆ.