ಮೇಷ ರಾಶಿ:- ನಿಮ್ಮ ಪ್ರಮುಖ ಕೆಲಸದ ಬಗ್ಗೆ ಗಮನಹರಿಸುವುದು ಸೂಕ್ತ. ನಿಮ್ಮ ವೃತ್ತಿ ಜೀವನ ಮತ್ತು ಕುಟುಂಬ ಜೀವನದಲ್ಲಿ ಸಮತೋಲತೆಯನ್ನು ಕಾಪಾಡಿಕೊಳ್ಳಬೇಕು. ಇಂದು ಸಣ್ಣ ತಪ್ಪು ಸಹ ದೊಡ್ಡ ತೊಂದರೆಗೆ ಸಿಲುಕಿಸಬಹುದು. ಈ ದಿನ ಉತ್ತಮ ಆರ್ಥಿಕ ಲಾಭವನ್ನು ಸಹ ಪಡೆಯಬಹುದು. ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ

ವೃಷಭ ರಾಶಿ:- ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಂತ ಮುಖ್ಯ. ಮಕ್ಕಳ ಶಿಕ್ಷಣದ ಬಗ್ಗೆ ನಿಮ್ಮಲ್ಲಿ ಕಾಳಜಿ ಹೆಚ್ಚಾಗ ಬಹುದು. ಶೇರು ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚು ಲಾಭ ಸಿಗಬಹುದು. ಮನೆಯ ಸದಸ್ಯರೊಂದಿಗೆ ಮಾತನಾಡು ವಾಗ ನಿಮ್ಮ ಪದಗಳ ಬಗ್ಗೆ ಗಮನಹರಿಸಿ ಅದರಿಂದ ಅವರಿಗೆ ನೋವು ಉಂಟಾಗಬಹುದು. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 7:30 ರಿಂದ 10:45 ರವರೆಗೆ

ಮಿಥುನ ರಾಶಿ:- ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ. ಮನೆಯ ಸದಸ್ಯರೊಂದಿಗಿನ ಸಂಬಂಧ ಉತ್ತಮವಾಗಿರು ತ್ತದೆ. ಮನೆಯಲ್ಲಿ ಈ ದಿನ ಯಾವುದಾದರು ಧಾರ್ಮಿಕ ಕಾರ್ಯಕ್ರಮ ವನ್ನು ಆಯೋಜಿಸಬಹುದು. ಹಿರಿಯ ಅಧಿಕಾರಿಗಳೊಂದಿಗೆ ಸಂಯಮವಾಗಿ ನಡೆದುಕೊಳ್ಳಿ. ಹಣದ ಪರಿಸ್ಥಿತಿ ಬಲವಾಗಿರುತ್ತದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಬೆಳಗ್ಗೆ 8:45 ರಿಂದ ಮಧ್ಯಾನ 12ರವರೆಗೆ.

ಕಟಕ ರಾಶಿ:-ಹಣದ ವಿಷಯದಲ್ಲಿ ಈ ದಿನ ಒಳ್ಳೆಯದ್ದಲ್ಲ. ಅನಗತ್ಯ ಖರ್ಚುಗಳು ನಿಮ್ಮ ಸಮಸ್ಯೆಯನ್ನು ಹೆಚ್ಚಿಸಬಹುದು. ಕಚೇರಿಯಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಸಂಗಾತಿಯೊಂದಿಗೆ ಹೆಚ್ಚಿನ ಸಮಯ ಕಳೆಯಲು ಅವಕಾಶ ಸಿಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ

ಸಿಂಹ ರಾಶಿ:- ನಿಮ್ಮ ಮುಖ್ಯಸ್ಥರ ಪರಿಸ್ಥಿತಿ ಕಚೇರಿಯಲ್ಲಿ ಉತ್ತಮವಾ ಗಿರುವುದಿಲ್ಲ. ಎಲೆಕ್ಟ್ರಾನಿಕ್ ವಿಷಯದಲ್ಲಿ ಕೆಲಸ ಮಾಡುತ್ತಿರುವವರು ಈ ದಿನ ನಿರೀಕ್ಷಿತ ಲಾಭ ಪಡೆಯುವಂತೆ ಹೇಳಲಾಗಿದೆ. ನಿಮ್ಮ ಪೋಷಕ ರನ್ನು ಗೌರವದಿಂದ ನೋಡಿಕೊಳ್ಳಬೇಕು. ಅನಗತ್ಯ ಮಾತುಗಳನ್ನು ಆಡುವುದನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಮಧ್ಯಾಹ್ನ 3 ರಿಂದ ಸಂಜೆ 6:15ರವರೆಗೆ

ಕನ್ಯಾ ರಾಶಿ:- ಉದ್ಯೋಗಸ್ಥರಿಗೆ ಇಂದು ಸಾಮಾನ್ಯ ದಿನವಾಗಿರಲಿದೆ. ಕಚೇರಿಯ ವಾತಾವರಣವು ಉತ್ತಮವಾಗಿರುತ್ತದೆ. ನಿಮಗೆ ಎಲ್ಲ ಕೆಲಸಗಳನ್ನು ಪೂರ್ಣವಾಗಿ ಮುಗಿಸಲು ಸಾಧ್ಯವಾಗುತ್ತದೆ. ಈ ದಿನ ಹಣದ ದೃಷ್ಟಿಯಿಂದ ತುಂಬಾ ದುಬಾರಿಯ ದಿನವಾಗಿರಲಿದೆ. ಹಿಂದಿನ ದಿನದಲ್ಲಿ ನಿಂತು ಹೋದ ಕೆಲಸಗಳನ್ನು ಈ ದಿನ ಪೂರ್ಣಗೊಳಿಸಲಿ ದ್ದೀರಿ. ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:45 ರವರೆಗೆ.

ತುಲಾ ರಾಶಿ:- ಆರೋಗ್ಯದಲ್ಲಿ ಕೆಲವೊಂದಷ್ಟು ತೊಂದರೆ ಉಂಟಾಗ ಬಹುದು. ಭೂಮಿಗೆ ಸಂಬಂಧಿಸಿದ ವ್ಯವಹಾರ ಮಾಡುವವರಿಗೆ ಬಹಳ ಶುಭ ದಿನವಾಗಿರುತ್ತದೆ. ಹಣದ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನೆರೆಹೊರೆಯವರಿಂದ ಸಹಾಯ ಸಿಗುತ್ತದೆ.ಅದೃಷ್ಟ ಸಂಖ್ಯೆ – 6 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಬೆಳಿಗ್ಗೆ 6:15 ರಿಂದ 9:30ವರೆಗೆ

ವೃಶ್ಚಿಕ ರಾಶಿ:- ಈ ದಿನ ಅಷ್ಟು ಮುಖ್ಯವಾದ ದಿನವಾಗಿರುವುದಿಲ್ಲ. ಅನಗತ್ಯವಾಗಿ ಖಿನ್ನತೆಗೆ ಒಳಗಾಗಬಹುದು ಆದ್ದರಿಂದ ನಿಮ್ಮ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣದ ದೃಷ್ಟಿಯಿಂದ ಈ ದಿನ ತುಂಬಾ ಒಳ್ಳೆಯ ದಿನವಾಗಿರುತ್ತದೆ. ಭೂಮಿಗೆ ಸಂಬಂಧಿಸಿದ ಯಾವುದಾದರೂ ಲಾಭ ಬರುವ ಮುನ್ಸೂಚನೆ ಇದೆ. ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಿತ್ತಳೆ ಬಣ್ಣ ಸಮಯ – ಮಧ್ಯಾಹ್ನ 12:30 ರಿಂದ 3:45 ರವರೆಗೆ

ಧನಸ್ಸು ರಾಶಿ:- ವ್ಯವಹಾರ ವಿಷಯದಲ್ಲಿ ಬಹಳ ಜಾಗರೂಕರಾಗಿರು ವುದು ಉತ್ತಮ. ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳುವು ದನ್ನು ತಪ್ಪಿಸಿ, ಇಲ್ಲವಾದಲ್ಲಿ ಲಾಭದ ಬದಲು ನಷ್ಟ ಸಂಭವಿಸಬಹುದು. ಸಂಗಾತಿಯ ಕೋಪವೂ ದೊಡ್ಡ ವಿವಾದಕ್ಕೆ ಕಾರಣವಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಇರುವುದು ಉತ್ತಮ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಹಳದಿ ಬಣ್ಣ ಸಮಯ – ಬೆಳಿಗ್ಗೆ 11:15 ರಿಂದ ಮಧ್ಯಾನ 2:30 ರವರೆಗೆ

ಮಕರ ರಾಶಿ:- ಆರೋಗ್ಯದ ದೃಷ್ಟಿಯಿಂದ ಜಾಗರೂಕರಾಗಿರುವುದು ಉತ್ತಮ. ಕೆಲಸದ ವಿಷಯದಲ್ಲಿ ಈ ದಿನ ಕಾರ್ಯ ನಿರತ ದಿನವಾಗಿರ ಲಿದೆ. ಕಚೇರಿಯಲ್ಲಿ ಹೆಚ್ಚು ಜವಾಬ್ದಾರಿ ಕೆಲಸವನ್ನು ನೀಡಬಹುದು. ಶೀಘ್ರವೇ ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶ ಪಡೆಯಬಹುದು. ಇತರರ ಹಸ್ತಕ್ಷೇಪ ವ್ಯಾಜ್ಯವನ್ನು ಉಂಟುಮಾಡುತ್ತದೆ. ಅದೃಷ್ಟ ಸಂಖ್ಯೆ – 5 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಮಧ್ಯಾಹ್ನ 1:45 ರಿಂದ ಸಂಜೆ 5 ರವರೆಗೆ.

ಕುಂಭ ರಾಶಿ:- ನಿಮ್ಮ ಮನಸ್ಸಿನಲ್ಲಿರುವ ನಕಾರಾತ್ಮಕ ಆಲೋಚನೆ ಗಳನ್ನು ದೂರ ಮಾಡಬೇಕು. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸಬೇಡಿ. ಹಣದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಾಧುರ್ಯವೂ ಹೆಚ್ಚಾಗುತ್ತದೆ. ಅತಿಯಾಗಿ ಬಯಸುವ ವಸ್ತು ನಿಮ್ಮ ಕೈ ಸೇರಲಿದೆ. ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:15 ರಿಂದ 7.30 ರವರೆಗೆ.

ಮೀನ ರಾಶಿ:- ವಾಹನವನ್ನು ಚಲಾಯಿಸುವಾಗ ಹೆಚ್ಚು ಜಾಗರೂಕರಾಗಿ ರಬೇಕು. ಉದ್ಯೋಗಿಗಳು ಇಂದು ಇದ್ದಕ್ಕಿದ್ದಂತೆ ಪ್ರಯಾಣಿಸಬಹುದು. ಹಣದ ವಿಷಯದಲ್ಲಿ ಈ ದಿನ ಸಾಮಾನ್ಯ ದಿನವಾಗಿರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ನಿಮ್ಮ ಅಗತ್ಯ ಕೆಲಸಗಳಿಗೆ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತೀರಿ. ಅದೃಷ್ಟ ಸಂಖ್ಯೆ – 9 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ.