ಮೇಷ ರಾಶಿ:- ಈ ದಿನ ನಿಮಗೆ ಕಚೇರಿಯ ಕ್ಷೇತ್ರದಲ್ಲಿ ಇತರರನ್ನು ಟೀಕಿಸುವುದನ್ನು ತಪ್ಪಿಸಿ. ಆದಷ್ಟು ನಿಮ್ಮ ಸಮಯದ ಕಡೆ ನೀವು ಹೆಚ್ಚು ಗಮನವನ್ನು ವಹಿಸಿ. ಕೆಲಸದ ಸ್ಥಳದಲ್ಲಿ ಈ ದಿನ ಆದಷ್ಟು ತಾಳ್ಮೆಯಿಂದ ವರ್ತಿಸಿ. ಹಣಕಾಸಿನ ವಿಷಯದಲ್ಲಿ ಅದೃಷ್ಟದ ದಿನವಾಗಿರುತ್ತದೆ. ಅದೃಷ್ಟ ಸಂಖ್ಯೆ -05 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 8:00 ರವರೆಗೆ.

ವೃಷಭ ರಾಶಿ:- ನೀವೇನಾದರೂ ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಾ ಇದ್ದರೆ ಈ ದಿನ ನಿಮಗೆ ಬಹಳ ಮುಖ್ಯವಾದ ದಿನವಾಗಿರು ತ್ತದೆ. ಕಚೇರಿಯಲ್ಲಿ ನೀವು ಮಾಡಿದಂತಹ ಕೆಲಸದಿಂದ ಈ ದಿನ ನೀವು ಉತ್ತಮವಾದ ಯಶಸ್ಸನ್ನು ಸಾಧಿಸುತ್ತಿರಿ. ಅದೃಷ್ಟ ಸಂಖ್ಯೆ – 09 ಅದೃಷ್ಟ ಬಣ್ಣ – ಗುಲಾಬಿ ಬಣ್ಣ ಸಮಯ – ಸಂಜೆ 6:00 ರಿಂದ 9:00 ರವರೆಗೆ.

ಮಿಥುನ ರಾಶಿ:- ನೀವು ಇಂದು ಸಂಘರ್ಷಣೆ ಮಾಡಲು ತಯಾರಾಗಿದ್ದರೆ ಅದರ ಸಕಾರಾತ್ಮಕ ಮತ್ತು ಕೆಲಸದ ಬಗ್ಗೆ ಗಮನವನ್ನು ಕೊಡಿ ಯಶಸ್ಸನ್ನು ಪಡೆಯುವ ಬಲವಾದ ಸಾಧ್ಯತೆ ಇರುತ್ತದೆ. ವ್ಯಾಪಾರಸ್ಥರು ಕಾನೂನು ವಿಷಯದಲ್ಲಿ ಹುಷಾರಾಗಿರಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಬೆಳಗ್ಗೆ 6:30 ರಿಂದ 8:00 ರವರೆಗೆ.

ಕರ್ಕಾಟಕ ರಾಶಿ:- ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಾ ಇರು ವಂತಹ ಜನರು ಈ ದಿನ ಉತ್ತಮವಾದ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ಕಾರ್ಯ ಕ್ಷಮತೆಯಿಂದ ಉನ್ನತ ಅಧಿಕಾರಿಗಳು ತುಂಬಾನೇ ಸಂತೋಷಪಡುತ್ತಾರೆ. ಈ ದಿನ ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರು ತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5:00 ರಿಂದ ರಾತ್ರಿ 8:00 ರವರೆಗೆ.

ಸಿಂಹ ರಾಶಿ:- ವಿಶೇಷವಾಗಿ ನೀವೇನಾದರೂ ಕಬ್ಬಿಣವನ್ನು ವ್ಯಾಪಾರ ಮಾಡುತ್ತಾ ಇದ್ದರೆ ಅಥವಾ ಬಟ್ಟೆಯನ್ನು ವ್ಯಾಪಾರ ಮಾಡುತ್ತಾ ಇದ್ದರೆ ಅಥವಾ ಚಿನ್ನ ಬೆಳ್ಳಿ ಸಾಮಾನುಗಳ ವ್ಯಾಪಾರ ಮಾಡುತ್ತಾ ಇದ್ದರೆ ನೀವು ಇಂದು ಅದರಿಂದ ಉತ್ತಮವಾದ ಆರ್ಥಿಕ ಲಾಭವನ್ನು ಪಡೆಯ ಬಹುದು. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10:00 ರಿಂದ ಮಧ್ಯಾಹ್ನ 12:30 ರವರೆಗೆ.

ಕನ್ಯಾ ರಾಶಿ:- ನೀವೇನಾದರೂ ವ್ಯಾಪಾರವನ್ನು ಮಾಡುತ್ತಾ ಇದ್ದರೆ ಮತ್ತು ನಿಮ್ಮ ವ್ಯವಹಾರವನ್ನು ಮುನ್ನಡೆಸಲು ಸಾಲವನ್ನು ತೆಗೆದುಕೊಳ್ಳಲು ಯೋಜನೆ ಮಾಡುತ್ತಾ ಇದ್ದರೆ ಇಂದು ಅರ್ಜಿ ಸಲ್ಲಿಸಲು ನಿಮಗೆ ಉತ್ತಮವಾದ ದಿನವಾಗಿರುತ್ತದೆ. ನೀವು ಶೀಘ್ರದಲ್ಲೇ ನಿಮ್ಮ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯುತ್ತೀರಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 7:30 ರಿಂದ 10:00 ರವರೆಗೆ.

ತುಲಾ ರಾಶಿ:- ಇಂದು ನೀವು ಮಾಡುವಂತಹ ಕೆಲವು ಪ್ರಮುಖ ಕೆಲಸಗಳ ಬಗ್ಗೆ ಬದಲಾವಣೆಗಳು ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ ನೀವು ಶಾಂತ ಮನಸ್ಸಿನಿಂದ ಕೆಲಸವನ್ನು ಮಾಡಿ. ಆತುರ ಮತ್ತು ಕೋಪದಿಂದ ಯಾವುದೇ ಕೆಲಸವನ್ನು ಮಾಡಬೇಡಿ. ಅದೃಷ್ಟ ಸಂಖ್ಯೆ – 05 ಅದೃಷ್ಟ ಬಣ್ಣ – ನೇರಳೆ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 8:00 ರವರೆಗೆ.

ವೃಶ್ಚಿಕ ರಾಶಿ:- ನೀವೇನಾದರೂ ವ್ಯಾಪಾರ ಮಾಡುತ್ತಾ ಇದ್ದರೆ ಈ ದಿನ ನಿಮಗೆ ಅಷ್ಟೇನೂ ಒಳ್ಳೆಯ ದಿನವಾಗಿರುವುದಿಲ್ಲ. ವ್ಯವಹಾರದಲ್ಲಿ ಈ ದಿನವೂ ನೆಮ್ಮದಿಯಿಂದ ಸಾಗುತ್ತದೆ. ಆದರೆ ನೀವು ಚಿಂತೆ ಮಾಡುವ ಅಗತ್ಯ ಇರುವುದಿಲ್ಲ. ಶೀಘ್ರದಲ್ಲೇ ನಿಮ್ಮ ಎಲ್ಲ ಸಮಸ್ಯೆಗಳು ದೂರಗೊಳ್ಳುತ್ತದೆ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7:00 ರಿಂದ ರಾತ್ರಿ 9:00 ರವರೆಗೆ.

ಧನಸ್ಸು ರಾಶಿ:- ನೀವೇನಾದರೂ ದೀರ್ಘ ಕಾಲದಿಂದ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟ ಪ್ರಯತ್ನ ಮಾಡುತ್ತಾ ಇದ್ದರೆ ಈ ದಿನ ನೀವು ಅದರಲ್ಲಿ ಯಶಸ್ಸನ್ನು ಪಡೆಯುವ ಬಲವಾದ ಅವಕಾಶವಿದೆ. ಇನ್ನು ಕೆಲಸದ ಸ್ಥಳದಲ್ಲಿ ಈ ದಿನ ಹೆಚ್ಚು ಕೋಪಗೊಳ್ಳುವುದನ್ನು ತಪ್ಪಿಸಿ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:00 ರವರೆಗೆ.

ಮಕರ ರಾಶಿ:- ಈ ದಿನ ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ವಾದ ಬಾಂಧವ್ಯವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸಿ. ಆದಷ್ಟು ಜಗಳದಿಂದ ದೂರವಿರಿ. ಇಲ್ಲದಿದ್ದರೆ ನಿಮ್ಮ ಮನೆಯ ವಾತಾವರಣವು ಕೆಡಬಹುದು. ಮತ್ತು ಈ ದಿನ ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಹೆಚ್ಚು ಕಾಳಜಿಯನ್ನು ವಹಿಸಿ. ಅದೃಷ್ಟ ಸಂಖ್ಯೆ – 07 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5:00 ರಿಂದ ರಾತ್ರಿ 8:00 ರವರೆಗೆ.

ಕುಂಭ ರಾಶಿ:- ಈ ದಿನ ನೀವು ಮಾಡುವಂತಹ ಕೆಲಸದ ಕ್ಷೇತ್ರದಲ್ಲಿ ನೀವು ಸಂಪೂರ್ಣವಾದ ಗಮನವನ್ನು ಹರಿಸಬೇಕಾಗುತ್ತದೆ. ಹಾಗೂ ಕಚೇರಿಯ ರಾಜಕೀಯದ ಬಗ್ಗೆ ಒಂದಿಷ್ಟು ಹುಷಾರಾಗಿರಿ. ಸಹ ಉದ್ಯೋಗಿಗಳನ್ನು ಸಂತೋಷವಾಗಿ ಇಟ್ಟುಕೊಳ್ಳಿ. ಅದೃಷ್ಟ ಸಂಖ್ಯೆ – 01 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6:00 ರಿಂದ 9:00 ರವರೆಗೆ.

ಮೀನ ರಾಶಿ:- ನಿವೇನಾದರೂ ಪ್ರೈವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಾ ಇದ್ದರೆ ಈ ದಿನ ನೀವು ಅದರಲ್ಲಿ ದೊಡ್ಡ ಯಶಸ್ಸನ್ನು ಸಾಧಿಸಬಹುದು. ಇದರಿಂದ ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ಹಣದ ಸ್ಥಿತಿ ಚೆನ್ನಾಗಿರುತ್ತದೆ. ಅದೃಷ್ಟ ಸಂಖ್ಯೆ – 04 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 4:30 ರಿಂದ ರಾತ್ರಿ 7:00 ರವರೆಗೆ.