ಮೇಷ ರಾಶಿ :- ಮಕ್ಕಳೊಂದಿಗೆ ಸಮಯವನ್ನು ಕಳೆಯಲು ಪ್ರಯತ್ನಿಸಿ, ಅವರನ್ನು ಆದಷ್ಟು ಹೊರಗೆ ಕರೆದುಕೊಂಡು ಹೋಗಿ ಬನ್ನಿ ಇದರಿಂದ ಅವರಿಗೆ ಸಾಕಷ್ಟು ಸಂತೋಷ ನೀಡುತ್ತದೆ ನಿಮಗೆ ಸಂಪೂರ್ಣ ಬೆಂಬಲವು ಸಿಗುತ್ತದೆ. ನಿಮ್ಮ ಭಾವನೆಗಳನ್ನು ಪರಸ್ಪರವಾಗಿ ಬಹಿರಂಗವನ್ನು ವ್ಯಕ್ತಪಡಿಸುತ್ತೀರಿ, ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗಿಳಿ ಸಮಯ – ಬೆಳಗ್ಗೆ 7 ರಿಂದ 10 ಗಂಟೆಯವರೆಗೆ.
ವೃಷಭ ರಾಶಿ :- ಪ್ರವೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇನ್ನೂ ಮುಖ್ಯವಾದ ದಿನನ ವಾಗಲಿದೆ ಈ ಮಧ್ಯದಲ್ಲಿ ವಿದೇಶ ದಲ್ಲಿ ಕನಸು ನನಸಾಗುತ್ತದೆ ಈ ಅವಧಿ ಒಳಗೆ ನಿಮ್ಮೊಳಗೆ ಹೊಸ ಶಕ್ತಿಯನ್ನು ಅನುಭವಿಸುತ್ತೀರಿ ಸಕಾರಾತ್ಮಕ ಶಕ್ತಿಯು ನಿಮ್ಮನ್ನು ಸುತ್ತುವರಿಯುತ್ತದೆ. ನೀವು ಆಶ್ಚರ್ಯ ಪಡಬೇಕಾಗಿಲ್ಲ ನಿಮ್ಮ ಕಠಿಣ ಶ್ರಮದ ಫಲವಾಗಿರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಸಂಜೆ 5 ರಿಂದ ರಾತ್ರಿ 7:00 ವರೆಗೆ.
ಮಿಥುನ ರಾಶಿ :- ಈ ದಿನ ನಿಮಗೆ ಇಂದು ಬೇಸರವಾಗಿರಬಹುದು ನಿಮ್ಮ ಆಸಕ್ತಿಗಳ ಬಗ್ಗೆ ಹೆಚ್ಚು ಗಮನಹರಿಸುವುದು ಒಳ್ಳೆಯದು ವ್ಯಾಪಾರಸ್ಥರು ಹೂಡಿಕೆ ಮಾಡಲು ಏನಾದರೂ ಹೊರಟಿದ್ದಾರೆ ನಿಮ್ಮ ಎಲ್ಲಾ ಅಂಶಗಳನ್ನು ಕೂಲಂಕುಲವಾಗಿ ಪರಿಶೀಲಿಸಿ ಒಳ್ಳೆಯದು. ನೌಕರಸ್ಥರಿಗೆ ಇಂದು ಸಾಮಾನ್ಯವಾಗಿರುತ್ತದೆ ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 8:00 ರಿಂದ 11:00ಬೆಳಗ್ಗೆ 8:00 ರಿಂದ 11ಬೆಳಗ್ಗೆ 8:00 ರಿಂದ 11 ಗಂಟೆಯವರೆಗೆ.
ಕಟಕ ರಾಶಿ :- ಕೆಲಸ ಅಥವಾ ವ್ಯವಹಾರವಾಗಿರಲಿ ಇಂದು ಸಾಮಾನ್ಯ ದಿನವಾಗಿರುತ್ತದೆ ಉದ್ಯಮಿಗಳಿಗೆ ಇಂದು ವಿಶೇಷವಾಗಿ ಯಾವುದೇ ರೀತಿ ಲಾಭ ದೊರೆಯುವುದಿಲ್ಲ ದುಡಿಯುವ ಜನರು ನಿಮ್ಮ ಬಾಸ್ ಅಂದಿಗೆ ಉತ್ತಮವಾದ ಸಂಬಂಧವನ್ನು ಕಾಪಾಡಿಕೊಳ್ಳಬೇಕು ನಿಮಗೆ ಯಾವುದೇ ಕೆಲಸವನ್ನು ನಿಯೋಜಿಸಿದರೆ ದಾಕ್ಷಿಯಿಂದ ನೀವು ಪೂರ್ಣಗೊಳಿಸಿ. ಅದೃಷ್ಟದ ಸಂಖ್ಯೆ – 8 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 3 ಗಂಟೆಯವರೆಗೆ.
ಸಿಂಹ ರಾಶಿ :- ಆರ್ಥಿಕ ದೃಷ್ಟಿಯಿಂದ ಇಂದು ಉತ್ತಮವಾದ ಲಾಭಾ ದೊರೆಯಲ್ಲಿದೆ ವ್ಯಾಪಾರಸ್ಥರು ವ್ಯವಹಾರದಲ್ಲಿ ಫಲಿತಾಂಶವನ್ನು ಪಡೆಯದಿದ್ದರೆ ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಯನ್ನು ಮಾಡಿಕೊಳ್ಳಬೇಕು ಈ ಸಂದರ್ಭದಲ್ಲಿ ನಿಮ್ಮ ಯೋಜನೆಗಳನ್ನು ಮತ್ತೆ ಪರಿಗಣಿಸಬೇಕಾಗುತ್ತದೆ. ವ್ಯಾಪಾರಸ್ಥರಿಗೆ ಇಂದು ಸಾಮಾನ್ಯ ದಿನವಾಗಿರುತ್ತದೆ ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಕೆಂಪು ಸಮಯ – ಸಂಜೆ 7:30 ರಿಂದ ರಾತ್ರಿ 9:00 ವರೆಗೆ.
ಕನ್ಯಾ ರಾಶಿ :- ಕಚೇರಿಯಲ್ಲಿ ನಿಮ್ಮ ಸಹ ಅವಧಿಗಳೊಂದಿಗೆ ಉತ್ತಮವಾದ ಸಂಬಂಧವನ್ನು ಇಟ್ಟುಕೊಳ್ಳಿ ಈ ವಿಚಾರದಲ್ಲಿ ಅವರನ್ನು ಟೀಕಿಸುವುದು ಸರಿಯಲ್ಲ ಇಂದು ನೀವು ವ್ಯಾಪಾರ ಮಾಡುತ್ತಿದ್ದರೆ ನಿಮ್ಮ ವಿರೋಧಿಗಳು ಕಾಡಬಹುದು. ನಿಮ್ಮ ಕಾರ್ಯಗಳನ್ನು ತಡೆಯುವ ಸಾಧ್ಯತೆ ಇದೆ ಹಣಕಾಸಿನ ಪರಿಸ್ಥಿತಿ ಬಲವಾಗಿರುತ್ತದೆ ಹಳೆಯ ಸಾಲವನ್ನು ತೆಗೆದು ಹಾಕಬಹುದು ಅದೃಷ್ಟದ ಸಂಖ್ಯೆ – 1 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 7:30ರಿಂದ ಮಧ್ಯಾಹ್ನ 12:30 ವರೆಗೆ.
ತುಲಾ ರಾಶಿ :- ನೀವು ಯಾರನ್ನಾದರೂ ಇಷ್ಟಪಟ್ಟಿದ್ದಾರೆ ನಿಮ್ಮ ಹೃದಯದ ಮಾತುಗಳನ್ನು ಅವರಿಗೆ ಹೇಳಲು ಇಂದು ಒಳ್ಳೆಯ ದಿನವಾಗಲಿದೆ ಇಂದು ನೀವು ಸಕಾರಾತ್ಮಕ ಉತ್ತರವನ್ನು ಪಡೆಯುವ ಸಾಧ್ಯತೆ ಇದೆ ನಿಮ್ಮ ಪ್ರೀತಿಯನ್ನು ಕುಟುಂಬ ಸದಸ್ಯರು ಒಪ್ಪುವ ಸಾಧ್ಯತೆ ಇದೆ ಹಣಕಾಸು ಇಂದು ನಷ್ಟವಾಗುವ ಸಾಧ್ಯತೆ ಇದೆ ನಿಮ್ಮ ಹಣಕಾಸನ್ನು ಹೆಚ್ಚು ಜಾಗೃತೆಯಿಂದ ವಹಿಸಿಕೊಳ್ಳಬೇಕು. ಅದೃಷ್ಟದ ಸಂಖ್ಯೆ – 4 ಅದೃಷ್ಟದ ಬಣ್ಣ – ಹಸಿರು ಸಮಯ – ಬೆಳಗ್ಗೆ 10 ರಿಂದ 11:30 ರವರೆಗೆ.
ವೃಶ್ಚಿಕ ರಾಶಿ :- ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ ನೀವು ಕಷ್ಟಪಟ್ಟು ಕೆಲಸವನ್ನು ಮಾಡಬೇಕು ಹಿರಿಯರು ನಿಮ್ಮ ಕೆಲಸದಲ್ಲಿ ತೃಪ್ತರಾಗುತ್ತಾರೆ ವೈಯಕ್ತಿಕ ಜೀವನವು ಸಂತೋಷವಾಗಿರುತ್ತದೆ ಸಂಗಾತಿಯ ತಿಳುವಳಿಕೆಯಿಂದ ವೈಭವಿಕ ಜೀವನದಲ್ಲಿ ಸಂತೋಷ ಶಾಂತಿ ಒದಗಿ ಬರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ ಅದೃಷ್ಟದ ಸಂಖ್ಯೆ – 5 ಅದೃಷ್ಟದ ಬಣ್ಣ – ಕಿತ್ತಳೆ ಸಮಯ – ಬೆಳಗ್ಗೆ 6:15 ರಿಂದ 9:30ವರೆಗೆ.
ಧನಸ್ಸು ರಾಶಿ :- ವ್ಯಾಪಾರಿ ತೊಂದರೆಗಳು ಹೆಚ್ಚಾಗಬಹುದು ವ್ಯವಹಾರದಲ್ಲಿ ಮಂದಗತಿಯಿಂದ ಸಾಗುವುದರಿಂದ ನೀವು ಹೆಚ್ಚಿನ ಚಿಂತನೆಯನ್ನು ಮಾಡುತ್ತೀರಿ ನೀವು ಹಣಕಾಸಿನ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ನೀವು ನಿರಾಸೆಗೊಳ್ಳಬಾರದು ಶೀಘ್ರದಲ್ಲಿ ಈ ಸಮಸ್ಯೆಯು ಪರಿಹಾರ ದೊರೆಯಲಿದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಕೇಸರಿ ಸಮಯ – ಸಂಜೆ 6:45 ರಿಂದ ರಾತ್ರಿ 10 ರವರೆಗೆ.
ಮಕರ ರಾಶಿ :- ಅದೃಷ್ಟವು ನಿಮ್ಮ ಕೈ ಹಿಡಿಯುತ್ತದೆ ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ ಉನ್ನತ ಹುದ್ದೆ ಗಳಿಸುವುದರೊಂದಿಗೆ ನೀವು ಆದಾಯವು ಕೂಡ ಹೆಚ್ಚಾಗುತ್ತದೆ ನಿಮ್ಮ ಲಾಭವು ಹೆಚ್ಚಾಗುತ್ತದೆ ಹಣಕಾಸಿನ ನಿರ್ಧಾರವನ್ನು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಕುಟುಂಬದಲ್ಲಿ ಸಂತೋಷ ಹೆಚ್ಚು ಇರುತ್ತದೆ ಅದೃಷ್ಟದ ಸಂಖ್ಯೆ – 2 ಅದೃಷ್ಟದ ಬಣ್ಣ – ಹಳದಿ ಸಮಯ – ಮಧ್ಯಾಹ್ನ 1.45 ರಿಂದ ಸಂಜೆ 5 ರವರೆಗೆ.
ಕುಂಭ ರಾಶಿ :- ನಿಮ್ಮ ಸಕಾರಾತ್ಮಕ ಚಿಂತನೆಗಳು ನಿಮಗೆ ಉತ್ತಮವಾದ ನೀಡುತ್ತದೆ ಕುಟುಂಬ ಸದಸ್ಯರ ಪ್ರೀತಿ ಮತ್ತು ಬೆಂಬಲವನ್ನು ನಿಮ್ಮ ಕಾರ್ಯವನ್ನು ಹೆಚ್ಚಿಸುತ್ತದೆ ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಪ್ಪು ತಿಳುವಳಿಕೆ ಇರಬಹುದು ನೀವು ಶಾಂತ ರೀತಿಯಲ್ಲಿ ವರ್ತಿಸಬೇಕು. ನಿಮ್ಮ ನಡವಳಿಕೆಯನ್ನು ಸಮತೋಲನಲ್ಲಿ ಇಡಬೇಕು ಅದೃಷ್ಟದ ಸಂಖ್ಯೆ – 9 ಅದೃಷ್ಟದ ಬಣ್ಣ – ಗುಲಾಬಿ ಸಮಯ – ಬೆಳಗ್ಗೆ 7:30 ರಿಂದ 10:30ರ ವರೆಗೆ.
ಮೀನ ರಾಶಿ :- ನಿಮ್ಮ ಸರಿ ಇಲ್ಲದ ಆಹಾರ ಪದ್ಧತಿಯಿಂದ ನಿಮ್ಮ ಆರೋಗ್ಯವು ಅದೇಗಡಬಹುದು ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ ನೀವು ಸ್ವಲ್ಪ ಒತ್ತಡವನ್ನು ಅನುಭವಿಸುತ್ತಿದ್ದರೆ ಇಂದು ನಿಮ್ಮದಾಗಿ ಸಮಯವನ್ನು ತೆಗೆದುಕೊಳ್ಳಿ. ಕುಟುಂಬದೊಂದಿಗೆ ಸಮಯವನ್ನು ಕಳೆಯುತ್ತೀರಿ ಪ್ರೀತಿ ಪಾತ್ರರೊಂದಿಗೆ ಸಮಯವನ್ನು ಕಳೆಯುತ್ತೀರಿ ಅದೃಷ್ಟದ ಸಂಖ್ಯೆ – 6 ಅದೃಷ್ಟದ ಬಣ್ಣ – ಹಸಿರು ಸಮಯ – ಸಂಜೆ 5:30 ರಿಂದ ರಾತ್ರಿ 9:30ವರೆಗೆ.