ಮೇಷ ರಾಶಿ:- ಪ್ರೀತಿಯ ವಿಷಯವಾಗಿ ಇಂದು ಬಹಳ ವಿಶೇಷವಾದ ದಿನವಾಗಿರುತ್ತದೆ ಸಂಗಾತಿಯೊಂದಿಗೆ ಬಹಳಷ್ಟು ಸಮಯ ಕಳೆಯು ವಂತೆ ಅವಕಾಶ ಸಿಗುತ್ತದೆ ಹಣದ ಪರಿಸ್ಥಿತಿ ಈ ದಿನ ಉತ್ತಮವಾಗಿರು ತ್ತದೆ ಹಳೆಯ ಸಾಲಗಳನ್ನು ಹಿಂದಿರುಗಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನೆಯಲ್ಲಿ ಶಾಂತಿಯ ವಾತಾವರಣವಿರುತ್ತದೆ ಅದೃಷ್ಟ ಸಂಖ್ಯೆ – 8 ಅದೃಷ್ಟ ಬಣ್ಣ – ಕಂದು ಬಣ್ಣ ಸಮಯ – ಮಧ್ಯಾಹ್ನ 3 ರಿಂದ ರಾತ್ರಿ 7 ರವರೆಗೆ

ವೃಷಭ ರಾಶಿ:- ನಿಮ್ಮ ಭಾವನೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳ ಬೇಕಾಗುತ್ತದೆ ಈ ದಿನ ನಿಮ್ಮ ದಾಂಪತ್ಯ ಜೀವನ ಸಂತೋಷದಿಂದ ಕೂಡಿರುತ್ತದೆ ಹಾಗೂ ಸಂಗಾತಿಯ ಮನಸ್ಥಿತಿಯು ಕೂಡ ಉತ್ತಮವಾಗಿರುತ್ತದೆ ವ್ಯಾಪಾರಸ್ಥರು ಈ ದಿನ ಹೆಚ್ಚು ಲಾಭ ಪಡೆಯುವ ಸಾಧ್ಯತೆಗಳು ಇದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ- ನೀಲಿ ಬಣ್ಣ ಸಮಯ – ಬೆಳಗ್ಗೆ 10:30 ರಿಂದ 11 ಗಂಟೆಯವರೆಗೆ

ಮಿಥುನ ರಾಶಿ:- ನಿಮ್ಮ ಮನಸ್ಥಿತಿಯಲ್ಲಿ ಈ ದಿನ ಹೆಚ್ಚು ಬದಲಾವಣೆ ಯನ್ನು ಕಾಣಬಹುದು ಈ ದಿನ ಹೆಚ್ಚು ಕೋಪಗೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ ಇಲ್ಲವಾದಲ್ಲಿ ಕೋಪವೂ ನಿಮ್ಮ ಕೆಲಸವನ್ನು ಹಾಳುಮಾಡುತ್ತದೆ ಹೆಚ್ಚು ಹಣ ಸಂಪಾದಿಸಲು ಉತ್ತಮ ಮಾರ್ಗ ಪಡೆದುಕೊಳ್ಳುತ್ತೀರಿ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ

ಕಟಕ ರಾಶಿ:- ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ದೊಡ್ಡ ಪರಿವರ್ತನೆ ಕಂಡುಬರುತ್ತದೆ ಹಾಗೂ ದೊಡ್ಡ ಆರ್ಥಿಕ ಲಾಭವನ್ನು ಕೂಡ ಭರಿಸಬಹುದು ಈ ಹಿಂದೆ ತೆಗೆದುಕೊಂಡಂತಹ ನಿರ್ಧಾರಗಳು ಈ ದಿನ ಪ್ರಯೋಜನಕಾರಿಯಾಗುತ್ತದೆ ವ್ಯಾಪಾರಿಗಳಿಗೆ ಈ ದಿನ ಲಾಭಗಳಿಸುವ ಅವಕಾಶ ಸಿಗುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೆಂಪು ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 7:00ವರೆಗೆ

ಸಿಂಹ ರಾಶಿ:- ಕೆಲಸ ಮಾಡುವವರಿಗೆ ಈ ದಿನ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಉತ್ತಮ ಹೊಂದಾಣಿಕೆ ಇರುತ್ತದೆ ಈ ದಿನ ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ ಸಂಗಾತಿಯೊಂದಿಗಿನ ಸಂಬಂಧ ಬಲವಾಗಿರುತ್ತದೆ ಅದೃಷ್ಟ ಸಂಖ್ಯೆ – 4 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಿಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ

ಕನ್ಯಾ ರಾಶಿ:- ವ್ಯವಹಾರಕ್ಕೆ ಸಂಬಂಧಿಸಿದ ಜನರು ಈ ದಿನ ಉತ್ತಮ ಫಲಿತಾಂಶ ಪಡೆಯುತ್ತಾರೆ ನಿಮ್ಮ ಕಠಿಣ ಪರಿಶ್ರಮ ಇಂದು ಫಲ ನೀಡುತ್ತದೆ ಕೆಲಸದ ಕ್ಷೇತ್ರದಲ್ಲಿ ಈ ದಿನ ಉತ್ತಮ ದಿನವಾಗಿರುತ್ತದೆ ಸಂಗಾತಿಯೊಂದಿಗೆ ಅಸಭ್ಯವಾಗಿ ವರ್ತಿಸುವುದನ್ನು ಬಿಡಿ ಅದೃಷ್ಟ ಸಂಖ್ಯೆ – 3 ಅದೃಷ್ಟ ಬಣ್ಣ – ಹಸಿರು ಬಣ್ಣ ಸಮಯ – 4:30 ರಿಂದ ರಾತ್ರಿ 7:00ವರೆಗೆ

ತುಲಾ ರಾಶಿ:- ನಿಮ್ಮ ವೃತ್ತಿಪರ ಜೀವನದಲ್ಲಿ ಈ ದಿನ ದೊಡ್ಡ ಸುಧಾರಣೆಯಾಗುವ ಸಾಧ್ಯತೆ ಇದೆ ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರಿಗೆ ಈ ದಿನ ಉತ್ತಮ ದಿನವಾಗಿರುತ್ತದೆ ಕುಟುಂಬ ಜೀವನದ ಪರಿಸ್ಥಿತಿ ಈ ದಿನ ಏರಿಳಿತದಿಂದ ಕೂಡಿರುತ್ತದೆ ತಂದೆಯಿಂದ ಈ ದಿನ ಉಡುಗೊರೆ ಪಡೆಯಬಹುದು ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಸಂಜೆ 5:00ಯಿಂದ ರಾತ್ರಿ 9:30ವರೆಗೆ

ವೃಶ್ಚಿಕ ರಾಶಿ:- ಯಾವುದೇ ಕೆಲಸವನ್ನು ಯೋಚನೆ ಮಾಡಿ ಮಾಡುವುದು ಉತ್ತಮ ಇಲ್ಲವಾದಲ್ಲಿ ಹೆಚ್ಚು ನಷ್ಟ ಅನುಭವಿಸುವ ಸಾಧ್ಯತೆ ಇದೆ ಕುಟುಂಬದವರೊಂದಿಗೆ ಉತ್ತಮವಾದ ಸಂಬಂಧ ಉಳಿಸಿಕೊಳ್ಳಲು ಪ್ರಯತ್ನಿಸಿ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಸಂಗಾತಿಯೊಂದಿಗೆ ನ ಸಂಬಂಧವು ಕೂಡ ಚೆನ್ನಾಗಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಬಿಳಿ ಬಣ್ಣ ಸಮಯ – ಸಂಜೆ 5 ಗಂಟೆಯಿಂದ ರಾತ್ರಿ 8:30ರವರೆಗೆ

ಧನಸ್ಸು ರಾಶಿ:- ಈ ದಿನ ಹೆಚ್ಚು ಕೆಲಸದ ಹೊರೆ ಇರುತ್ತದೆ ವ್ಯಾಪಾರಸ್ಥರು ನಿಮ್ಮ ಕೆಲಸದಿಂದ ಉತ್ತಮ ಲಾಭ ಪಡೆಯುವ ಎಲ್ಲ ನಿರೀಕ್ಷೆ ಇದೆ ಈ ದಿನ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿ ಕುಟುಂಬದವ ರೊಂದಿಗಿನ ಸಂಬಂಧ ಉತ್ತಮವಾಗಿರುತ್ತದೆ ಸಂಜೆಯ ಸಮಯ ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯುತ್ತೀರಿ ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 7:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.

ಮಕರ ರಾಶಿ:- ವ್ಯಾಪಾರಸ್ಥರಿಗೆ ಈ ದಿನ ಬಹಳ ಮುಖ್ಯ ದಿನವಾಗಿರು ತ್ತದೆ ಈ ದಿನ ದೊಡ್ಡ ವ್ಯವಹಾರವನ್ನು ಮಾಡಲು ಅವಕಾಶ ಪಡೆಯ ಬಹುದು ಹಣದ ಪರಿಸ್ಥಿತಿ ಈ ದಿನ ಸಾಮಾನ್ಯವಾಗಿರುತ್ತದೆ ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ ಅದೃಷ್ಟ ಸಂಖ್ಯೆ – 2 ಅದೃಷ್ಟ ಬಣ್ಣ – ನೀಲಿ ಬಣ್ಣ ಸಮಯ – ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ.

ಕುಂಭ ರಾಶಿ:- ಕೆಲಸದಲ್ಲಿ ಇಂದು ಕೆಲವು ಸವಾಲುಗಳು ಎದುರಾಗ ಬಹುದು ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಜೊತೆ ಘರ್ಷಣೆ ಮಾಡುವುದನ್ನು ತಪ್ಪಿಸಿ ಕುಟುಂಬ ಜೀವನದ ಪರಿಸ್ಥಿತಿಗಳು ಈ ದಿನ ಸಾಮಾನ್ಯವಾಗಿರುತ್ತದೆ ನಿಮ್ಮ ಸಂಗಾತಿಯನ್ನು ಗೌರವದಿಂದ ನೋಡಿಕೊಳ್ಳಬೇಕು ಅದೃಷ್ಟ ಸಂಖ್ಯೆ – 7 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ

ಮೀನ ರಾಶಿ:- ಕೌಟುಂಬಿಕ ವಿಷಯದ ಬಗ್ಗೆ ಹೆಚ್ಚು ಚಿಂತೆ ಮಾಡುತ್ತೀರಿ ಕೆಲಸದ ಹೊರೆ ಈ ದಿನ ಹೆಚ್ಚಿರುತ್ತದೆ ಈ ದಿನ ಹೆಚ್ಚು ಒತ್ತಡ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ ಈ ದಿನ ಕಡಿಮೆ ಪ್ರಯತ್ನದಲ್ಲಿ ಉತ್ತಮ ಫಲಿತಾಂಶವನ್ನು ಘಳಿಸಬಹುದು ಮನೆಯ ವಾತಾವರಣ ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರುತ್ತದೆ ಅದೃಷ್ಟ ಸಂಖ್ಯೆ – 1 ಅದೃಷ್ಟ ಬಣ್ಣ – ಕೇಸರಿ ಬಣ್ಣ ಸಮಯ – ಸಂಜೆ 5:30 ರಿಂದ ರಾತ್ರಿ 9 ಗಂಟೆಯವರೆಗೆ.